ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯಾದ ಬಳಿಕ ಅವರು ಬಹುವಾಗಿ ಪ್ರೀತಿಯಿಂದ ಬೆಳೆಸಿದ ಲಂಕೇಶ್ ಪತ್ರಿಕೆಯ ಭವಿಷ್ಯವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಗೌರಿ ಸಹೋದರ ಇಂದ್ರಜಿತ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಏನು ಹೇಳಿದ್ದಾರೆ ಗೊತ್ತಾ? ಲಂಕೇಶ್ ಪತ್ರಿಕೆ ಬಗ್ಗೆ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿ ನಾವಿಲ್ಲ. ನಮ್ಮ ತಾಯಿ ಈ ಬಗ್ಗೆ ನಿರ್ಧರಿಸಬೇಕು. ತಾಯಿ, ಸಹೋದರಿ ಕವಿತಾ ಜತೆ ಚರ್ಚಿಸಿ ಈ ಬಗ್ಗೆ ನಿರ್ಧರಿಸಬೇಕಿದೆ. ನಮ್ಮ ತಾಯಿ