ಮಗ ತಪ್ಪು ಮಾಡಿದರೆ ತಂದೆಯ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ನಲ್ಲಿದೆ ಎಂದು ಸಚಿವ ಕೆ.ಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ.