ನೋಟುಗಳಲ್ಲಿನ ಮಹಾತ್ಮಾ ಗಾಂಧಿ ಭಾವಚಿತ್ರ ತೆಗೆಯದ ಪ್ರಧಾನಿ ನರೇಂದ್ರ ಮೋದಿ, ಕ್ಯಾಲೆಂಡರ್ನಿಂದ ಭಾವಚಿತ್ರ ತೆಗೆಯುವ ಅವಶ್ಯಕತೆ ಏನಿತ್ತು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪ್ರಶ್ನಿಸಿದ್ದಾರೆ.