ರಾಜ್ಯದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ, ಮುಂಬೈನಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿ ಇದ್ದಾರೆ ಎಂದು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಕೆ.ಅಶ್ವತ್ಥ ನಾರಾಯಣ ಹೇಳಿದರು.