ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಇದ್ದ ಸಂಕಷ್ಟದ ಕಾರ್ಮೋಡ ಕರಗಿ ಈಗ ಅಲ್ಲಿ ಗಣಪನ ಜಾತ್ರೆಗೆ ಸಿದ್ಧತೆ ನಡೆದಿದೆ. ಮೊದಲ ಬಾರಿಯ ಐತಿಹಾಸಿಕ ಗಣೇಶೋತ್ಸವಕ್ಕೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ನಿರ್ಧಾರವನ್ನು ಸರ್ಕಾರದ ವಿವೇಚನೆಗೆ ಬಿಟ್ಟ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಉತ್ಸವ ಆಚರಣೆಗೆ ತಯಾರಿ ನಡೆಸಿವೆ. ಚಾಮರಾಜಪೇಟೆ ನಾಗರೀಕ ಒಕ್ಕೂಟ, ಬೆಂಗಳೂರು ಉತ್ಸವ ಸಮಿತಿ ಹಾಗೂ ಹಿಂದೂ ಸಂಘಟನೆಗಳು ಹಬ್ಬದ