ಕಾನೂನು ಉಲ್ಲಂಘನೆ ಹಿನ್ನಲೆಯಲ್ಲಿ ನಟ ಚೇತನ್ ಮೇಲೆ ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು.ಧರ್ಮ ಒಡೆಯುವಂತಹ ಹೇಳಿಕೆ, ಧರ್ಮವನ್ನು ಚೇಡಿಸಿವುದು, ಧರ್ಮಗಳ ನಡುವೆ ಕಲಹ ಸಂಘರ್ಷ ಉಂಟು ಮಾಡಿದರೆ ಈ ಸೆಕ್ಷನ್ ಅಡಿ ಕೇಸ್ ದಾಖಲಾಗುತ್ತದೆ. ಹೀಗೆ ಬ್ರಾಹ್ಮಣ ಸಮುದಾಯದ ಬಗ್ಗೆ ನಿಂದನೆ ಹಾಗೂ ಹಿಂದೂ ಸಮುದಾಯದಲ್ಲಿ ವಿಷ ಬೀಜ ಬಿತ್ತುವ ಹಾಗೆ ಮಾತನಾಡಿದ್ದಾರೆ ಎನ್ನುವ ಆರೋಪದಲ್ಲಿ ಈ ಹಿಂದೆ 2 ಎಫ್ಐಆರ್ ದಾಖಲಾಗಿತ್ತು.ಸದ್ಯ ಈ ಪ್ರಕಣರದಲ್ಲಿ ಈಗಾಗಲೇ ನಟ