ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ನೀಡಿರುವ ರಾಜೀನಾಮೆ ವಿಷಯವಾಗಿ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿರೋ ಹಿನ್ನೆಲೆಯಲ್ಲಿ ಒಂದೆಡೆ ಸ್ಪೀಕರ್ ಗೆ ಮತ್ತೊಂದೆಡೆ ಅತೃಪ್ತ ಶಾಸಕರಿಗೆ 50-50 ಹಿನ್ನಡೆಯಾದಂತಾಗಿದ್ದು, ಕ್ಲೈಮಾಕ್ಸ್ ಕುತೂಹಲ ಮೂಡಿಸಿದೆ.ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರೋ ಸುಪ್ರೀಂಕೋರ್ಟ್ ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಹಾಗೂ ಕ್ರಮ ಬದ್ಧವಾಗಿ ಮತ್ತೊಮ್ಮೆ ಶಾಸಕರು ರಾಜೀನಾಮೆ ಸಲ್ಲಿಸಬಹುದು ಎಂದಿದೆ.ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ