ಪವಿತ್ರವಾಗಿರೋ ತ್ರಿವೇಣಿ ಸಂಗಮ ಕ್ಷೇತ್ರ ಆ ಕೆಲಸದಿಂದ ವಂಚಿತವಾಗಿದೆ ಎಂಬ ದೂರು ಕೇಳಿಬರುತ್ತಿದೆ.ಅಭಿವೃದ್ಧಿ ಕೆಲಸ ಕಾರ್ಯಗಳಿಂದ ಅಂಬಿಗರಹಳ್ಳಿ, ಪುರ ಮತ್ತು ಸಂಗಾಪುರ ಗ್ರಾಮಗಳ ಸಮೀಪದಲ್ಲಿರುವ ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರ ವಂಚಿತವಾಗಿದೆ.ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳು ಒಂದೆಡೆ ಸೇರುವ ಪವಿತ್ರ ಸಂಗಮ ಕ್ಷೇತ್ರವು ಕೃಷ್ಣರಾಜಪೇಟೆ ತಾಲ್ಲೂಕು ಕೇಂದ್ರದಿಂದ ಕೇವಲ 25 ಕಿ.ಮೀ ದೂರದಲ್ಲಿದೆ. ಈ ಕ್ಷೇತ್ರ ಅಭಿವೃದ್ಧಿ ಕೆಲಸ ಕಾರ್ಯಗಳಿಂದ ವಂಚಿತವಾಗಿದ್ದು, ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರವು ಪ್ರಸಿದ್ಧಿಗೆ ಬರದೇ ಜನಮಾನಸದಿಂದ