ಹಾವೇರಿ: ಪ್ರಧಾನಿ ಮೋದಿ ಬಡವರಿಗಾಗಿ ಏನು ಮಾಡಿದ್ದಾರೆ? ಆದಾನಿ, ಅಂಬಾನಿ, ಬಾಬಾ ರಾಮದೇವ್ಗೆ ಮಾತ್ರ ಅಚ್ಚೆ ದಿನ್ ಬಂದಿದೆ ಎಂದು ಪ್ರದಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.