ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಭಿನ್ನ ಸಮಾರಂಭ ಆಯೋಜನೆ ಮಾಡಲಾಗಿದೆ.ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಹತ್ತಿಮತ್ತೂರ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಲಾಗಿದೆ.ಸಂಘದ 12 ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮಹತ್ಮಾ ಗಾಂಧೀಜಿಯವರ 150 ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.ಹೀಗಂತ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ