ಉಕ್ಕಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ ನದಿಗಳಿಂದ ಆ ದೇವಾಲಯದಲ್ಲಿ ಸಂಗಮ ಆಗುತ್ತಾ ಅನ್ನೋ ಪ್ರಶ್ನೆ ಭಕ್ತರಿಂದ ಕೇಳಿಬರುತ್ತಿದೆ.ಐತಿಹಾಸಿಕ ಉಪ್ಪಿನಂಗಡಿ ದೇಗುಲದಲ್ಲಿ ಸಂಗಮದ ನಿರೀಕ್ಷೆ ಮಾಡಲಾಗುತ್ತಿದೆ.ಮೈದುಂಬಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ- ಕುಮಾರಧಾರ ನದಿಗಳು ಇಂಥದ್ದೊಂದು ಚರ್ಚೆಗೆ ಕಾರಣವಾಗಿದೆ. ಉಭಯ ನದಿಗಳು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇಗುಲದ ಬಳಿ ಸಂಗಮ ಆಗೋ ಸಾಧ್ಯತೆ ಕಂಡುಬರುತ್ತಿದೆ.ಐತಿಹಾಸಿಕ ಕ್ಷಣ ನೋಡಲು ಭಕ್ತಾಧಿಗಳು ಕಾತುರರಾಗಿದ್ದಾರೆ. ನೇತ್ರಾವತಿ ನದಿಗಳ ಅಪಾಯದ ಮಟ್ಟ 30.5 ಮೀ ಸದ್ಯ 30 ಮೀಟರ್ ನಲ್ಲಿ