ವಿಶ್ವವಿದ್ಯಾಲಯ ಎಂದರೆ ಸಾಮಾನ್ಯವಾಗಿ ಪದವಿ, ಸ್ನಾತಕೋತ್ತರ ಹಾಗೂ ಸಂಶೋಧನೆ ಕೇಂದ್ರಗಳು ಎಂದೇ ಖ್ಯಾತವಾಗಿದೆ. ಆದರೆ ಅವು ಈಗ ವಿದ್ಯುತ್ ಉತ್ಪಾದನೆಯ ಕೇಂದ್ರಗಳಾಗುತ್ತಿವೆ ಎಂದರೆ ನಂಬುತ್ತೀರಾ? ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿನ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಕೆ ಮಾಡಿದೆ. ಇದರಿಂದ ವರ್ಷಕ್ಕೆ ಸುಮಾರು 14-18 ಲಕ್ಷ ಉಳಿತಾಯವಾಗುತ್ತಿದೆ ಎಂದು ಸಿಯುಕೆ ತಿಳಿಸಿದೆ. ವಿದ್ಯುತ್ ಬಿಲ್ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿನ 651 ಎಕರೆ ಭೂಮಿಯಲ್ಲಿ ವಿದ್ಯುತ್