ಸೀರೆ ಅಂಗಡಿಗಳು ಹಾಗೂ ಬಟ್ಟೆ ಅಂಗಡಿಗಳ ಮೇಲೆ 35ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ನಡೆಸಲಾಗಿದೆ. ಹುಬ್ಬಳ್ಳಿ ನಗರದ ವಿವಿಧ ಬಟ್ಟೆ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಂಗಾವತಿ ಸಿಲ್ಕ್ ಪ್ಯಾಲೇಸ್ ಹಾಗೂ ಎಸ್.ಟಿ.ಭಂಡಾರಿ ಸೇರಿದಂತೆ ನಗರದ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾ ಹಾಗೂ ಹುಬ್ಬಳ್ಳಿ ವಿಭಾಗದ ಅರವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ತೆರಿಗೆ ವಂಚನೆ