ಮಹಿಳೆಯೊಬ್ಬರ ಮೈ ಮೇಲೆ ಟಿಪ್ಪರ್ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಕೂಟರ್ ಸವಾರನೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.ಸ್ಕೂಟರ್ಗೆ ಡಿಕ್ಕಿ ಹೊಡೆದು ಮಹಿಳೆ ಮೇಲೆ ಟಿಪ್ಪರ್ ಹರಿದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ನೋಡ ನೋಡ್ತಿದ್ದಂತೆ ಟೈರ್ ನ ಅಡು ಸಿಲುಕಿದ್ದ ಮಹಿಳೆ ಕೊನೆಯುಸಿರು ಎಳೆದಿದ್ದಾರೆ.ಚಿಕ್ಕಮಗಳೂರು ನಗರದ ಶೃಂಗಾರ್ ಸರ್ಕಲ್ ನಲ್ಲಿ ನಡೆದ ಘಟನೆ ಇದಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿದ್ದ