ಸಮುದಾಯವಾರು ಮೂರು ಡಿಸಿಎಂ ಆಗಬೇಕು ಅನ್ನೋ ವಿಚಾರದಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ K.N.ರಾಜಣ್ಣ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡಿದ್ದೇನೆ. ಅವರಿಗೆ ಸರಿ ಅನ್ಸಿದ್ರೆ ಮಾಡ್ತಾರೆ.. ಬೇಡ ಅಂದ್ರೆ ಬಿಡ್ತಾರೆ ಎಂದು ತಿಳಿಸಿದ್ರು. ಸಿಎಂ ಸಿದ್ದರಾಮಯ್ಯ ಈ ಮಾತನ್ನು ನನ್ನಿಂದ ಹೇಳಿಸ್ತಾ ಇದ್ದಾರೆ ಅನ್ನೋದು ತಪ್ಪು ಕಲ್ಷನೆ ಎಂದು ಸ್ಪಷ್ಟಪಡಿಸಿದ್ರು. ನಾನು ಈ ವಿಚಾರವಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡಿಯೇ ಇಲ್ಲ.. ಮೂರು