ಮುಂಬೈ : 12 ವರ್ಷದ ಮಗಳ ಮೇಲೆ ಮಲತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ. ಸಂತ್ರಸ್ತೆ ತನ್ನ ತಾಯಿಯ ಜೊತೆ ಮಲಗಿದ್ದಾಗ ಅಲ್ಲಿಗೆ ಬಂದ ಮಲತಂದೆ ಬಾಲಕಿಯ ಬಾಯಿಯನ್ನು ಮುಚ್ಚಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಮಗಳು ಅಳುತ್ತಿರುವ ಶಬ್ಧಕ್ಕೆ ಎಚ್ಚರಗೊಂಡು ತಾಯಿ ನೋಡಿದ್ದಾಗ ಆಕೆಯ ಮೈಮೇಲೆ ಕಚ್ಚಿದ ಗುರುತುಗಳು ಕಂಡುಬಂದಿವೆ. ಮಗಳು ತಾಯಿಯ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಈ ಬಗ್ಗೆ ತಾಯಿ ಪತಿಯನ್ನು ಕೇಳಿದಾಗ