ಎಸ್.ಸಿ., ಎಸ್.ಟಿ ವರ್ಗಗಳಿಗೆ ಬಿಜೆಪಿ ಏನು ಮಾಡಿದೆ ಅಂತ ಹೇಳಲಿ. ಈ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಅಂತ ಮಾಜಿ ಸಿಎಂಗೆ, ಮಾಜಿ ಸಿಎಂ ಸವಾಲು ಹಾಕಿದ್ದಾರೆ.ಬಿಜೆಪಿ ಎಸ್.ಸಿ., ಎಸ್.ಟಿ.ಗೆ ಏನು ಮಾಡಿದೆ ಎಂಬುದನ್ನು ಬಿ.ಎಸ್.ಯಡಿಯೂರಪ್ಪ ಹೇಳಬೇಕು. ಈ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಕೋಲಿ ಸಮಾಜವನ್ನು ಎಸ್.ಟಿ.ಗೆ ಶಿಫಾರಸ್ಸು ಮಾಡಿದ್ದು ನಾವು. ಆದ್ರೆ ನರೇಂದ್ರ ಮೋದಿ ಯಾಕೆ ಶಿಫಾರಸ್ಸು ಅಂಗೀಕರಿಸಿ