ಕೆಲವರು ಚಿನ್ನಾಭರಣ ಕದ್ದರೆ, ಮತ್ತೆ ಕೆಲವರು ನಗದು, ಇನ್ನೊಂದಿಷ್ಟು ಕಳ್ಳರು ಬೈಕ್, ಕಾರ್ ಹೀಗೆ ಕದಿಯುತ್ತಾರೆ. ಆದರೆ ಈ ಕಳ್ಳರು ಮಾತ್ರ ಕದಿಯುತ್ತಿದ್ದದ್ದು ಬೇರೆಯದನ್ನೇ.ಈ ಕಳ್ಳರಿಗೆ ಶಾಲೆ, ಕಾಲೇಜುಗಳು, ಕೋರ್ಟ್ ಗಳೇ ಟಾರ್ಗೆಟ್ ಆಗಿದ್ದವು. ಇವರು ಕಾಲು ಇಟ್ಟರೆ ಇಲ್ಲಿನ ಕಂಪ್ಯೂಟರ್, ಲ್ಯಾಪ್ ಟಾಪ್, ಟಿವಿಗಳು ರಾತ್ರಿ, ಹಾಡುಹಗಲೇ ಎನ್ನದೇ ಮಂಗಮಾಯ ಆಗುತ್ತಿದ್ದವು. ಆದರೆ ಈ ಕಚೇರಿ ಕಳ್ಳರು ಈಗ ದಾವಣಗೆರೆ ಜಗಳೂರು ಪೊಲೀಸರ ಕಾರ್ಯಚರಣೆಯಲ್ಲಿ ಅಂದರ್ ಆಗಿದ್ದಾರೆ.ಶಾಲೆ, ಕಾಲೇಜು,