ಹುಲಿ ಉಗುರು ಕೇಸ್ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂಬ ಶಾಸಕ ಅರವಿಂದ ಬೆಲ್ಲದ್ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.