ವಾಟ್ಸಪ್ ಸ್ಟೇಟಸ್ನಲ್ಲಿ ನಿಖಿಲ್ ಪರ ಬರೆದುಕೊಂಡಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಲಾಗಿದೆ.ಹೀಗಾಗಿ ರಕ್ಷಣೆ ನೀಡುವಂತೆ ಪೊಲೀಸರಿಗೆ ಯುವಕ ಮೊರೆ ಹೋಗಿದ್ದಾನೆ. ವಾಟ್ಸಪ್ ಸ್ಟೇಟಸ್ಗೆ ನಿಖಿಲ್ ಫೋಟೋ ಹಾಕಿ ನಿಮ್ಮ ಜೊತೆ ನಾವು ಎಂದು ಚೇತನ್ ಎಂಬ ಯುವಕ ಬರೆದುಕೊಂಡಿದ್ದ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನವನಾದ ಚೇತನ್, ಶಾಸಕ ಸುರೇಶ್ಗೌಡ ಪರ ಗುರುತಿಸಿಕೊಂಡಿದ್ದ.ಚೇತನ್, ನಿಖಿಲ್ ಪರ ಹಾಕಿಕೊಂಡಿದ್ದ ಸ್ಟೇಟಸ್ ನೋಡಿ ಚೇತನ್ ವಾಟ್ಸಪ್ಗೆ 13 ವಾಯ್ಸ್ ರೆಕಾರ್ಡ್ ಮೆಸೇಜ್ ನ್ನು ಮೂವರು ಯುವಕರು