ಧಾರವಾಡ : ಕರ್ನಾಟಕಕ್ಕೆ ಮಹಿಳಾ ಸಿಎಂ ಆಗೋದು ಯಾವಾಗ? ಎಂದು ಚಲನಚಿತ್ರ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಟಿ.ಎಸ್ ನಾಗಾಭರಣ ಪ್ರಶ್ನೆ ಹಾಕಿದ್ದಾರೆ.ಕನ್ನಡ ನಾಡು ನುಡಿ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ನಮ್ಮ ಕರ್ನಾಟಕ ರಾಜ್ಯವಾಗಿ ಎಷ್ಟು ವರ್ಷ ಆಯ್ತು? ಒಬ್ಬ ಮಹಿಳೆಯಾದರು ಇಲ್ಲಿಯವರೆಗೆ ಸಿಎಂ ಆಗಿದ್ದಾರೆಯೇ? ಬೇರೆ ರಾಜ್ಯಗಳ ಕಡೆ ಖಂಡಿತ ಆಗಿದ್ದಾರೆ ಇಲ್ಲ ಅಂತಿಲ್ಲ. ಒಬ್ಬರಾದರೂ ನಮ್ಮ ರಾಜ್ಯದಲ್ಲಿ ಆಗಿಬೇಕಿತ್ತಲ್ಲವಾ? ಮಹಿಳಾ ಪ್ರಾತಿನಿಧ್ಯ