ಬೆಂಗಳೂರು ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಕೇಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಕಂಟ್ರೋಲ್ ಆಗದೆ ಇರುವಷ್ಟು ಕ್ರೈಂ ಹೆಚ್ಚಾಗಿದ್ಯಾ ಎಂಬ ಅನುಮಾನ ಕೂಡ ಎದುರಾಗಿದೆ.