ಇಂದು ಖಾಸಗಿ ವಾಹನ ಚಾಲಕ ಮತ್ತು ಮಾಲಿಕರ ಜತೆ 2ನೇ ಬಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಸಾರಿಗೆ ಇಲಾಖೆ ಮುಖ್ಯ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ.