ಶಿವಮೊಗ್ಗ : ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ? ರಾಷ್ಟ್ರೀಯ ನಾಯಕರಿಲ್ಲದೆ ಕಾಂಗ್ರೆಸ್ ಪಕ್ಷವು ಸೊರಗುತ್ತಿದೆ. ನಮ್ಮಲ್ಲಿ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಕೂಡಾ ಇದ್ದಾರೆ.ರಾಜ್ಯಕ್ಕೆ ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.ಪದೇ ಪದೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುವ ಬಗ್ಗೆ ಕಾಂಗ್ರೆಸ್