ತೆಂಗಿನಕಾಯಿ ಮಾರಾಟ ಮಾಡುವ ಸೋಗಿನಲ್ಲಿ ಅಕ್ರಮವಾಗಿ ಹಾಗೂ ಕಾನೂನು ಬಾಹಿರ ವಸ್ತುವನ್ನು ಸಾಗಾಟ ಮಾಡುತ್ತಿರೋ ಜಾಲ ಬಯಲಾಗಿದೆ.ತೆಂಗಿನ ಕಾಯಿ ಸೋಗಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸುಮಾರು 35 ಲಕ್ಷ ಮೌಲ್ಯದ 650 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ.ಬೀದರ್ ಜಿಲ್ಲೆ ಔರಾದ್ ತಾಲೂಕಿನ ಘಾಮಾ ತಾಂಡಾದ ಬಳಿ ನಿವಾಸದಲ್ಲಿ ಸಂಗ್ರಹ ಮಾಡಿದ್ದು, ಇಲ್ಲಿಂದ ಅಂತರ್ ರಾಜ್ಯಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ