ರಥರಪ್ತಮಿ ಉತ್ಸವದ ಸಡಗರ ಎಲ್ಲಿದೆ?

ಮಂಡ್ಯ, ಮಂಗಳವಾರ, 12 ಫೆಬ್ರವರಿ 2019 (15:50 IST)

ರಥಸಪ್ತಮಿ ದಿನ ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ದೇವರ ದರ್ಶನ ಪಡೆದು ಪುನೀತರಾದರು.

ಮೇಲುಕೋಟೆಯಲ್ಲಿ ರಥಸಪ್ತಮಿ ಉತ್ಸವ ಕಳೆಗಟ್ಟಿದೆ. ವಿಜೃಂಭಣೆಯಿಂದ ಶ್ರೀ ಚಲುವನಾರಾಯಣಸ್ವಾಮಿ ರಥಸಪ್ತಮಿ ಉತ್ಸವ ನಡೆಯಿತು.

ರಥ ಸಪ್ತಮಿ ದಿನದಂದು ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ಶ್ರೀ ಚಲುವನಾರಾಯಣ ಸ್ವಾಮಿ ವಿಗ್ರಹಕ್ಕೆ ವಿಶೇಷ  ಅಲಂಕಾರ ಮಾಡಿರುವುದನ್ನು ನೋಡಿ, ಪೂಜೆಸಲ್ಲಿಕೆ ಮಾಡಿದರು.

ಪೂಜೆ ಬಳಿಕ ಮೇಲುಕೋಟೆಯ ರಾಜಬೀದಿಗಳಲ್ಲಿ ಸಾಗಿದ ಶ್ರೀ ಚಲುವನಾರಾಯಣಸ್ವಾಮಿ ಉತ್ಸವ ಭಕ್ತರ ಗಮನ ಸೆಳೆಯಿತು.
ಉತ್ಸವದಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.

ಡೊಳ್ಳುಕುಣಿತ, ವೀರಗಾಸೆ, ಪೂಜೆಕುಣಿತ ಸೇರಿದಂತೆ ದೇಶದ ವಿವಿಧೆಡೆಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿದ್ದವು.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ಭಕ್ತರ ದಂಡೇ ನೆರೆದಿತ್ತು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಲಸ ಮಾಡ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬಾ ಅಂತ ಕರೆಯುತ್ತಿದ್ದ ಕಾಮುಕ ಅಧಿಕಾರಿ?

ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬರುವಂತೆ ಕರೆಯುತ್ತಿದ್ದ ಅಧಿಕಾರಿ ಮಹಿಳೆಯರ ಮೈಕೈ ...

news

ಇಡ್ಲಿ ತಿಂದ ಬಿಲ್ ಕೇಳಿದ್ದಕ್ಕೆ ರೌಡಿಶೀಟರ್ ಮಾಡಿದ್ದೇನು ಗೊತ್ತಾ? ಶಾಕಿಂಗ್!

ಇಡ್ಲಿ ತಿಂದ ಬಿಲ್ ಕೇಳಿದಕ್ಕೆ ವ್ಯಾಪಾರಿಯೊಬ್ಬನ ಮೇಲೆ ರೌಡಿಶೀಟರ್‌ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

news

ಮನೆ ಮುಂದೆ ಬೈಕ್ ನಿಲ್ಲಿಸ್ತೀರಾ? ಹುಷಾರ್!

ಮನೆಗಳ ಮುಂದೆ ನಿಲ್ಲಿಸಲಾಗಿರುವ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿಗಳು ಜನರಲ್ಲಿ ಆತಂಕ ...

news

ರೇವಣ್ಣ ಮಾಡಿರುವ ಹಗರಣ ಬಯಲಿಗೆ ಎಳೆಯುವೆ ಎಂದ ಶಾಸಕ!

ಸಚಿವ ಹೆಚ್.ಡಿ.ರೇವಣ್ಣ ಸತ್ಯಹರಿಶ್ಚಂದ್ರರೇ?... ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಅವರು ...