ರಾಜಾರೋಷವಾಗಿ ಕಳ್ಳರು ಮನೆಗಳನ್ನು ದರೋಡೆ ಮಾಡುತ್ತಿದ್ದಾರೆ. ಇದು ಜನರ ನಿದ್ರೆ ಹಾರಿಹೋಗುವಂತೆ ಮಾಡುತ್ತಿದೆ.ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರ ಕರಾಮತ್ತು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೆರೂರು ಗ್ರಾಮದ ರಾಜಣ್ಣ ಎಂಬುವರ ಮನೆ ದರೋಡೆ ಮಾಡಿದ್ದಾರೆ ಕಳ್ಳರು. ಇಬ್ಬರು ಮುಸುಕುಧಾರಿ ಕಳ್ಳರು ಬೈಕ್ ನಲ್ಲಿ ಬಂದು ದರೋಡೆ ಮಾಡಿದ್ದಾರೆ. ಎಲ್ ಸಿ ಡಿ ಟಿವಿ, 75 ಸಾವಿರ ರೂ. ದರೋಡೆ ಮಾಡಿದ್ದಾರೆ. ಅದೇ ಗ್ರಾಮದ ಶೇಖರ್ ಎಂಬುವರ