ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ಸಡಗರದಿಂದ ನೆರವೇರಿದೆ.ಮಂಡ್ಯ ಜಿಲ್ಲೆ ಕೊರಟಿಕೆರೆ ಗ್ರಾಮದಲ್ಲಿ 4 ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ನಡೆದಿದೆ. ಮಂಡ್ಯದ ಕೃಷ್ಣರಾಜಪೇಟೆ ತಾಲ್ಲೂಕಿನ ಕೊರಟಿಕೆರೆ ಗ್ರಾಮದಲ್ಲಿ 4ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ಸಪ್ತಮಾತ್ರಿಕಾ ಹೋಮ, ತಾಯಿ ರಾಮಲಿಂಗ ಚೌಡೇಶ್ವರಿ