ಬೆಂಗಳೂರು : ಆನಂದ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನ ಕೆಲವು ಶಾಸಕರು ಅಪರೇಷನ್ ಕಮಲಕ್ಕೆ ಒಳಗಾಗಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಎಲ್ಲೇ ಕೂಡಿಹಾಕಿರಲಿ ಕರೆತರ್ತೀವಿ. ಎಲ್ಲೇ ಇದ್ದರೂ ನಮ್ಮ ಶಾಸಕರನ್ನು ಕರೆತರುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ಹೇಳಿದ್ದಾರೆ. ಶಾಸಕ ಆನಂದ್ ಸಿಂಗ್ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ಅವರು ಎಲ್ಲೂ ಓಡಿಹೋಗುವವರಲ್ಲ,