ತಾಳಿ ಕಟ್ಟಲು ರೆಡಿಯಾಗಿದ್ದ ವರನಿಗೆ ವಧು ಶಾಕ್ ನೀಡಿದ್ದಾಳೆ.. ತಾಳಿ ಕಟ್ಟುವ ಕೆಲ ನಿಮಿಷಗಳ ಮೊದಲು ವಧು ಮದುವೆ ಆಗಲ್ಲ ಎಂದು ಉಲ್ಟಾ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.