ಗಾಂಧಿ ಬಜಾರ್ ವ್ಯಾಪಾರಿಗಳಿಗೆ ವೈಟ್ ಟಾಪಿಂಗ್ ಕಾಮಗಾರಿಯಿಂದ ಉಂಟಾಗಿದೆ.5 ತಿಂಗಳು ಕಳೆದರು ವೈಟ್ ಟಾಪಿಂಗ್ ಕಾಮಗಾರಿ ಅರ್ಧಕ್ಕೆ ನಿಂತಿದೆ.ಆಮೆಗತಿಯ ಕಾಮಗಾರಿಯಿಂದ ವ್ಯಾಪಾರಿಗಳಿಗೆ ಗ್ರಾಹಕರಿಗೆ ಸಂಕಷ್ಟ ಎದುರಾಗಿದೆ.