ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಚಿಂಪಾಜಿಗೆ ಹೋಲಿಸಿ ವಿಡಿಯೋ ಪೋಸ್ಟ್ ಮಾಡಿ ಅವಮಾನ ಮಾಡಿದ ಘಟನೆಯೊಂದು ನಡೆದಿದೆ. ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ಮೋಹನ್ ಹಿರೇಮನಿ ಅವರು ಈ ಕೃತ್ಯ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ವಿಡಿಯೋ ಮಹಿಳಾ ಕಾಂಗ್ರೆಸ್ ಗ್ರೂಪ್ ವೊಂದರಲ್ಲಿ ಪೋಸ್ಟ್ ಆಗಿದ್ದು, ಗ್ರೂಪ್ ಸದಸ್ಯರು ಮೋಹನ್ ಹಿರೇಮನಿ ಅವರನ್ನುತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆ ಅವರನ್ನು ಗ್ರೂಪ್ ಅಡ್ಮಿನ್ ಅವರು ಆ ಗ್ರೂಪ್