ಬ್ಯಾಂಕ್ ಮ್ಯಾನೇಜರ್ ಸಾಗಿಸ್ತಿದ್ದ 2 ಕೋಟಿ ಹಣ ಯಾರದ್ದು?

ಶಿವಮೊಗ್ಗ, ಶುಕ್ರವಾರ, 22 ಮಾರ್ಚ್ 2019 (11:48 IST)

ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಅಂದಾಜು 2 ಕೋಟಿ ರೂಪಾಯಿ ಪಡಿಸಿಕೊಳ್ಳಲಾಗಿದೆ.

ಪ್ರಗತಿ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನಗೊಂಡು ಪ್ಲೇಯಿಂಗ್ ಸ್ಕ್ವಾಡ್  ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಸರಿಯಾದ ದಾಖಲೆ ಇಲ್ಲದೇ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ. ಎರ್ಟಿಗಾ ಕಾರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಹಣ ವಶಕ್ಕೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಬಿಜೆಪಿ ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿರುವಂತೆ ಪಕ್ಷದಲ್ಲೇ ಭಿನ್ನಮತ ...

news

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಂಜೆ ಅನೌನ್ಸ್

ಬಿಜೆಪಿ ತನ್ನ ಹುರಿಯಾಳುಗಳನ್ನು ಪ್ರಕಟಿಸಿದ ಬೆನ್ನಲ್ಲೇ ಮೈಕೊಡವಿ ಎದ್ದಿರುವ ಕಾಂಗ್ರೆಸ್ ಲೋಕಸಭೆ ...

news

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂಬತ್ತು ಜನ ಮೃತಪಟ್ಟು ಆರು ಮಂದಿ ಗಂಭೀರ ...

news

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಇಂದು

ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ...