ದಾವಣಗೆರೆ : ಈ ದೇಶದ ಪ್ರಧಾನಿ ಆಗಲು ಮಲ್ಲಿಕಾರ್ಜುನ ಖರ್ಗೆ ಒಬ್ಬರೇ ಅರ್ಹ ವ್ಯಕ್ತಿ ಎಂದು ಹೇಳುವುದರ ಮೂಲಕ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅಚ್ಚರಿಯನ್ನು ಮೂಡಿಸಿದ್ದಾರೆ. ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ರಾಹುಲ್ ಗಾಂಧಿಗೆ ಮೋದಿ ಹೆದರಲ್ಲ. ಪ್ರಧಾನಿ ಮೋದಿಯವರನ್ನು ಎದುರಿಸುವ ತಾಕತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗಿದೆ. ಆದ್ದರಿಂದ ಖರ್ಗೆ ಈ ದೇಶದ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್