ಈ ಹಿಂದೆ ಪಾಕಿಸ್ತಾನ ಧ್ವಜ ಹಾರಿಸಿದವರಾರು? ಪಾಕಿಸ್ತಾನದ ಧ್ವಜವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಓಡಾಡಿದವರು ಯಾರು ಎಂಬುದು ಗೊತ್ತಿದೆ ಎಂದು ಅಹಿಂದ ಮುಖಂಡರೊಬ್ಬರು ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕರೊಬ್ಬರ ವಿರುದ್ಧ ಹರಿಹಾಯ್ದಿದ್ದಾರೆ.ವಿಜಯಪುರದಲ್ಲಿ ಅಹಿಂದ ಮುಖಂಡ ಎಸ್. ಎಮ್.ಪಾಟೀಲ್ ಗಣಿಯಾರ್, ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಬಾರಿ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ ವಿಷಯವನ್ನು ಕೆಲವರು