ಕಲಬುರಗಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಲು ಶೋಭಾ ಯಾರು? ಎಂದು ಗುಡುಗಿದ್ದಾರೆ.