ಭೂಮಿಯಲ್ಲಿ ಜೀವಂತ ಅನುಷ್ಠಾನ ಕುಳಿತ ಸ್ವಾಮೀಜಿ ಯಾರು?

ಕಲಬುರಗಿ, ಬುಧವಾರ, 13 ಫೆಬ್ರವರಿ 2019 (12:10 IST)

ಲೋಕ ಕಲ್ಯಾಣಕ್ಕಾಗಿ ಸ್ವಾಮೀಜಿಯೊಬ್ಬರು ಭೂಮಿಯಲ್ಲಿ ಜೀವಂತ ಕುಳಿತಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಲಕಂಭ ಗ್ರಾಮದಲ್ಲಿ ಸ್ವಾಮೀಜಿಯೊಬ್ಬರು ಅನುಷ್ಠಾನ ಕೈಗೊಂಡಿದ್ದಾರೆ.  ಸೇಡಂ ತಾಲೂಕಿನ ಊಡಗಿ ರಸ್ತೆಯಲ್ಲಿ ಯಿರುವ ವಿಶ್ವಲಿಂಗ ವಿಷ್ಣು ಆಶ್ರಮದ ಸ್ವಾಮೀಜಿ ಶ್ರೀಮಂತ ತಾತನವರ ಶಿಷ್ಯರಾಗಿರುವ ಲೋಕೇಶ್ ಸ್ವಾಮೀಜಿ ಭೂಮಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಕಲಕಂಭ ಗ್ರಾಮ ದೇವತೆ ದೇವಸ್ಥಾನದ ಬಳಿ ಭೂಮಿಯೊಳಗೆ ಅನುಷ್ಠಾನಕ್ಕೆ ಕುಳಿತಿದ್ದಾರೆ. ಮೂರು ದಿನಗಳ ಕಾಲ ಭೂಮಿಯಲ್ಲಿ ಅನುಷ್ಠಾನ ಕೈಗೊಂಡಿದ್ದಾರೆ ಸ್ವಾಮೀಜಿ. ಈ ಮೊದಲು ಮೂರು ದಿನಗಳ ಕಾಲ ಅದೇ ಮಠದ ಹಿರಿಯ ಸ್ವಾಮೀಜಿ ಶ್ರೀಮಂತ ತಾತ ಸ್ವಾಮೀಜಿ ಅನುಷ್ಠಾನ ಪೂರ್ಣಗೊಳಿಸಿದ್ದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂಡಾಯಗಾರರೊಂದಿಗೆ ನಾನಿಲ್ಲ ಎಂದ ಉಮೇಶ್ ಜಾಧವ

ಕಾಂಗ್ರೆಸ್ ನ ಬಂಡಾಯಗಾರರೊಂದಿಗೆ ನಾನು ಇಲ್ಲ. ಅಲ್ಲದೇ ನಾನು ಮುಂಬೈಗೂ ಹೋಗಿಲ್ಲ. ಹೀಗಂತ ಕೈ ಪಾಳೆಯದ ಶಾಸಕ ...

news

ತಮ್ಮ ಪರಿಸ್ಥಿತಿಯನ್ನು ರೇಪ್‍ಗೆ ಒಳಗಾದವರ ಪರಿಸ್ಥಿತಿಗೆ ಹೋಲಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡ್ರಾ ಸ್ಪೀಕರ್?

ಬೆಂಗಳೂರು : ನಿನ್ನೆ ಸದನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಪರಿಸ್ಥಿತಿಯನ್ನು ರೇಪ್‍ಗೆ ಒಳಗಾದವರ ...

news

ಕುಮಾರಸ್ವಾಮಿ ಹಾಗೂ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ

ಬೆಂಗಳೂರು : ಅಪರೇಷನ್ ಕಮಲದ ಆಡಿಯೋದ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ ಹಾಸನದ ಬಿಜೆಪಿ ಶಾಸಕ ...

news

ಅಪರೇಷನ್ ಕಮಲದ ಆಡಿಯೋದ ಸಂಪೂರ್ಣ ಮಾಹಿತಿ ಬಹಿರಂಗ; ಶರಣಗೌಡ ಮುಂದೆ ಆಪರೇಷನ್ ಪ್ಲಾನ್ ಬಿಚ್ಚಿಟ್ಟಿ ಶಾಸಕ ಶಿವನಗೌಡ ನಾಯಕ್

ಬೆಂಗಳೂರು : ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಅಪರೇಷನ್ ಕಮಲದ ಆಡಿಯೋದ ...