ಜಮಖಂಡಿ ಹಾಗೂ ರಾಮನಗರ ವಿಧಾನ ಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಈ ನಡುವೆ ಸಿಎಂ ತವರು ಕ್ಷೇತ್ರವಾಗಿರುವ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.