ಶಾಸಕಿಯೊಬ್ಬರು ಬಿಂದಾಸ್ ಆಗಿ ಕುಣಿದು ಮತ್ತೆ ಗಮನ ಸೆಳೆದಿದ್ದಾರೆ.ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ದಾಖಲೆಯ ಅಂತರದ ಮತಗಳೊಂದಿಗೆ ಬಿಜೆಪಿಯ ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕುಣಿದು ಕುಪ್ಪಳಿಸಿದರು.ಡೋಲಿನ ಶಬ್ದಕ್ಕೆ ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರೂ ಕೂಡ ಹೆಜ್ಜೆ ಹಾಕಿದರು. ಕಾರವಾರ ನಗರದ ಗ್ರೀನ್ ಸ್ಟ್ರೀಟ್ ನಲ್ಲಿರುವ ಬಿಜೆಪಿ ಕಚೇರಿಯ