ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ. ಇದೇ ವೇಳೆ ಡಾ. ಗಿರಿಜಾ ಅವರಿಗೆ ಈ ಬಾರಿಯ ಗಣರಾಜ್ಯೋತ್ಸವ ಹೆಚ್ಚು ಸಂಭ್ರಮದಿಂದ ಕೂಡಿದೆ. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮದ ನಿರೂಪಣೆ ಗಳಿಸಿರುವ ಡಾ. ಗಿರಿಜಾ ಅವರಿಗೆ ಇಂದು ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ ನೀಡಲಾಗಿದೆ.ತಮಗೆ ಅವಕಾಶ ಕಲ್ಪಿಸುತ್ತಿಲ್ಲವೆಂದು ರೊಚ್ಚಿಗೆದ್ದಿದ್ದ ಡಾ. ಗಿರಿಜಾ ಮುಖ್ಯಮಂತ್ರಿಯ ಮನೆ ಮುಂದೆ ಏಕಾಂಗಿ ಪ್ರತಿಭಟನೆ ಸಹ ನಡೆಸಿದ್ದರು. ಕೇವಲ ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರುಗಳಿಗೆ ಮಾತ್ರ ಸರ್ಕಾರಿ