ಎರಡನೇ ಕೊರೊನಾ ಸೋಂಕಿತ ವ್ಯಕ್ತಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾನೆ. ಉಡುಪಿ ಜಿಲ್ಲೆಯ ಎರಡನೇ ಕೊರೊನಾ ಸೋಂಕಿತ ಮಣಿಪುರದ 35 ವರ್ಷದ ವ್ಯಕ್ತಿ ಇದೀಗ ಸಂಪೂರ್ಣ ಗುಣಮುಖನಾಗಿದ್ದಾರೆ. ಡಾ.ಟಿಎಂಎಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.ವ್ಯಕ್ತಿಯ ಗಂಟಲಿನ ದ್ರವವನ್ನ ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗಟೀವ್ ವರದಿ ಬಂದಿದ್ದು, ಇದೀಗ ಸೋಂಕಿನಿಂದ