ಬಹು ಚರ್ಚೆಗೆ ಗ್ರಾಸವಾಗಿದ್ದ ಗೋಕರ್ಣ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಪುರ ಮಠದ ಸುಪರ್ದಿಗೆ ವಹಿಸಬೇಕು. ಹೀಗಂತ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.