ಅನರ್ಹ ಶಾಸಕರ ವಿರುದ್ಧ ಕೆಂಡ ಕಾರುತ್ತಿರುವ ಕೈ ಪಡೆ ಇದೀಗ ಚುನಾವಣೆ ಆಯೋಗಕ್ಕೆ ದೂರು ನೀಡಿದೆ. ಎಂಎಲ್ ಸಿ ಪ್ರಕಾಶ್ ರಾಠೋಡ್ ನೇತೃತ್ವದ ನಿಯೋಗವು ಅನರ್ಹ ಶಾಸಕರಾದ ಬಿಜೆಪಿಯ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಆನಂದ ಸಿಂಗ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ಎಸಗಿರೋ ಕುರಿತು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಕುರಿತು ದೂರು ಸಲ್ಲಿಸಿದ್ದಾರೆ.ಬೈ ಎಲೆಕ್ಷನ್ ಗೆಲ್ಲೋದಕ್ಕೆ ಎಂಟಿಬಿ ನಾಗರಾಜ್ ಚಿನ್ನದ ಉಂಗುರ ಮತದಾರರಿಗೆ ನೀಡುತ್ತಿದ್ದಾರೆ. ಮಗನ ಮದುವೆ