ಸಿದ್ದರಾಮಯ್ಯನವರೇ ನನ್ನ ನಾಯಕ ಎಂದ ಬಿಜೆಪಿ ಅಭ್ಯರ್ಥಿ ಯಾರು ಗೊತ್ತಾ?

ಹಾಸನ, ಸೋಮವಾರ, 15 ಏಪ್ರಿಲ್ 2019 (09:27 IST)

: ಈಗಲೂ ಸಿದ್ದರಾಮಯ್ಯನವರೇ ನನ್ನ ನಾಯಕ ಎಂದು ಹೇಳುವುದರ ಮೂಲಕ ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎ. ಮಂಜು, ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.


ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಎ. ಮಂಜು, ಬೆಳೆದು ಬಂದ ದಾರಿಯನ್ನು ಮರೆಯುವವನು ನಾನಲ್ಲ. ಕಾಂಗ್ರೆಸ್ ತೊರೆದು ನಾನು ಬಿಜೆಪಿ ಸೇರ್ಪಡೆಗೊಂಡಿದ್ದರೂ ನನ್ನ ರಾಜಕೀಯ ಗುರು ಹಾಗು ಹಿತೈಷಿ ಸಿದ್ದರಾಮಯ್ಯನವರೇ. ಈಗಲೂ ಸಿದ್ದರಾಮಯ್ಯನವರೇ ನನ್ನ ನಾಯಕ ಎಂದು ಘೋಷಿಸಿದ್ದಾರೆ.


ಸಿದ್ದರಾಮಯ್ಯನವರು ಪಕ್ಷ ತೊರೆಯದಂತೆ ಮನವೊಲಿಸಲು ಯತ್ನಿಸಿದ್ದು ನಿಜ. ಆದರೆ ಹಾಸನ ಜಿಲ್ಲಾ ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಬಾರದೆಂಬ ಕಾರಣಕ್ಕೆ ಈ ಕೈಗೊಳ್ಳಬೇಕಾಯಿತು ಎಂದು ತಿಳಿಸಿದ್ದಾರೆ. ಹಾಗೇ ಕೇಂದ್ರದಲ್ಲಿ ಈ ಬಾರಿಯೂ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬ್ರಿಟನ್ ನಲ್ಲಿ ಪಾನ್ ತಿಂದು ಎಲ್ಲೆಂದರಲ್ಲಿ ಉಗಿಯುವವರಿಗೊಂದು ಶಾಕಿಂಗ್ ನ್ಯೂಸ್

ಬ್ರಿಟನ್ : ಬ್ರಿಟನ್ ನ ಲಿಸಿಸ್ಟರ್ ನಗರದಲ್ಲಿ ಗುಟ್ಕಾ ಅಥವಾ ಪಾನ್ ತಿಂದು ಉಗಿಯುವವರಿಗೆ ದಂಡ ...

news

ಮೂರು ಬಾರಿ ಗರ್ಭಪಾತ ಆಗಿದ್ದಕ್ಕೆ ಪತ್ನಿ ಲೈಂಗಿಕ ಆಸಕ್ತಿ ಕಳೆದುಕೊಂಡಿದ್ದಾಳೆ. ಏನು ಮಾಡಲಿ

ಬೆಂಗಳೂರು : ಪ್ರಶ್ನೆ: ನಾನು 34 ವರ್ಷದ ವಿವಾಹಿತ. ನನ್ನ ಹೆಂಡತಿ ಐವಿಎಫ್ ಚಿಕಿತ್ಸೆಗೊಳಗಾಗಿದ್ದಾಳೆ. ...

news

ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಯಡಿಯೂರಪ್ಪನ ಕಾಲಿಗೆ ಬೀಳಲಿ- ರೇವಣ್ಣ ವಾಗ್ದಾಳಿ

ಹಾಸನ : ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ...

news

ಬಸ್ ನಲ್ಲಿ ಅನುಮಾನ ಬಂದ ವ್ಯಕ್ತಿಯನ್ನು ಏನ್ಮಾಡಿದ್ರು ಗೊತ್ತಾ?

ಲೋಕಸಭಾ ಚುನಾವಣೆ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೇ ...