ಲಾಕ್ ಡೌನ್ ನಲ್ಲಿ ಈ ಮಂದಿ ತಮ್ಮ ತಮ್ಮ ಊರಿನತ್ತ ಹೊರಟಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿಶೇಷ ಬಸ್ಗಳ ಮೂಲಕ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.ಚಿಕ್ಕಬಳ್ಳಾಪುರ, ಬೀದರ್, ರಾಯಚೂರು, ಸುರಪುರ, ಸಿಂದಗಿ, ಕುಷ್ಟಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ಸುಮಾರು 242 ವಲಸೆ ಕಾರ್ಮಿಕರು ಜಿಲ್ಲೆಯ ಕಾರವಾರ, ಮುರುಡೇಶ್ವರ ಹಾಗೂ ಜೊಯೀಡಾದಲ್ಲಿ ಅತಂತ್ರರಾಗಿದ್ದರು. ಇವರೆಲ್ಲರನ್ನು ರಾಜ್ಯ ಸರ್ಕಾರದ ಆದೇಶದಂತೆ