ಹಾಸನ : ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರು ವಿರೋಧ ವ್ಯಕ್ತಪಡಿಸಿದರು.ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು? ನಾನು ಪ್ರಧಾನಿಯಾಗಿದ್ದೆ, ಮುಖ್ಯಮಂತ್ರಿಯಾಗಿದ್ದೆ.ಈ ದೇಶದಲ್ಲಿ ನನ್ನ ಕಾಲದಲ್ಲಿ ಮತಾಂತರ ಆಗುವ ಒಂದು ಘಟನೆ ನಡೀತಾ? ನನ್ನ ಆಡಳಿತದಲ್ಲಿ ಹಿಂದೂಸ್ಥಾನದಲ್ಲಿ, ಕರ್ನಾಟಕದಲ್ಲಿ ಮತಾಂತರ ಆಗಿದಿಯಾ? ಈಗ ಯಾಕೇ ಅದು ಶುರುವಾಯ್ತು ಎಂದು ಪ್ರಶ್ನಿಸಿದರು.ಮತಾಂತರ ನಿಷೇಧ ಕಾಯ್ದೆ ಬಗ್ಗೆ