ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ವಿಪಕ್ಷಗಳಿಂದ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು ಎಂದು ವಿಧಾನಪರಿಷತ್ ಸದಸ್ಯೆ ನಟಿ ಜಯಮಾಲಾ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಒಂದಾಗಿ ಚುನಾವಣೆಗೆ ಹೋದಲ್ಲಿ ಯಾವ ವಿಪಕ್ಷವು ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಒಂದಾಗಿ ಹೋದ್ರೆ ಯಾವ ಗಂಡಸಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು