ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ.