ಕರ್ನಾಟಕ ಬಿಜೆಪಿ ಪಡೆಯ ನಾಯಕತ್ವ ಯಾರಿಗೆ ವಲಿಯಲಿದೆ ಎಂಬ ದೊಡ್ಡ ಪ್ರಶ್ನೆಗೆ ಉತ್ತ್ರ ಇನ್ನೂ ನಿಗೂಢವಾಗಿಯೇ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೇರಲು ನಾಯಕರು ಪೈಪೋಟಿ ನಡೆಸುತ್ತಿದ್ದು, ರಾಜ್ಯದಲ್ಲಿ ಕೇಸರಿ ಪಡೆ ಮುನ್ನಡೆಸಲು ಹಲವು ನಾಯಕರು ಆಸಕ್ತಿ ತೋರಿದ್ದಾರೆ.