ಅತಿಥಿ ಉಪನ್ಯಾಸಕರ ಸೇವಾಭದ್ರತೆ ಹಾಗೂ ಸೇವಾ ವಿಲೀನತೆ ಪ್ರಕ್ರಿಯೆಗೆ ಶಾಶ್ವತ ನಿಯಮಾವಳಿ ರೂಪಿಸಲು ಆಗ್ರಹ ಕೇಳಿಬಂದಿದೆ.ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಾಶ್ವತ ನಿಯಮಾವಳಿ ರಚಿಸಲು ಆಗ್ರಹ ಮಾಡಲಾಗಿದೆ. ಕಲಬುರಗಿಯ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಿತಿ ಈ ಒತ್ತಾಯ ಮಾಡಿದೆ.ಡಿಸೆಂಬರ್ 14ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗುತ್ತದೆ. ಮುಂದಿನ ಮೂರು ದಿನಗಳೊಳಗಾಗಿ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ಡಿ.17ರಂದು ಬೆಳಗಾವಿ ಚಲೋಗೆ